ಧರ್ಮ ಮಾನವನ ಒಳಿತಿಗಾಗಿ

ವೀಡಿಯೊಗಳು ವಿಷಯ ಮಾಹಿತಿ
ಶೀರ್ಷಿಕೆ: ಧರ್ಮ ಮಾನವನ ಒಳಿತಿಗಾಗಿ
ಭಾಷೆ : ಕನ್ನಡ
ಉಪನ್ಯಾಸಕ : ಉಮರ್ ಶರೀಫ್ ಬೆಂಗಳೂರು
ಪರಿಶೀಲನೆ : ಉಮರ್ ಅಹ್ಮದ್ ಮದನಿ
ಸಂಕ್ಷಿಪ್ತ ವಿವರಣೆ: ಪ್ರಸ್ತುತ ಉಪನ್ಯಾಸದಲ್ಲಿ ಸನ್ಮಾರ್ಗದ ಬಗ್ಗೆ ಮಾತನಾಡುವ ಉಪನ್ಯಾಸಕರು ಅದನ್ನು ಜತನದಿಂದ ಕಾಪಾಡಿಕೊಳ್ಳುವಂತೆ ಉಪದೇಶಿಸುತ್ತಾರೆ. ಇದನ್ನು ಕುಟುಂಬ ಮಹಿಮೆಯಿಂದಲೂ ಸಂಪತ್ತಿನಿಂದಲೂ ಪಡೆಯಲಿಕ್ಕೆ ಆಗುವುದಿಲ್ಲ. ಇದನ್ನು ಪಡೆದರೆ ಮಾತ್ರ ಸ್ವರ್ಗಕ್ಕೆ ಹೋಗಬಹುದು ಎಂದು ಉದಾಹರಣೆಗಳ ಮೂಲಕ ಖುರ್ ಆನ್ ಮತ್ತು ಸುನ್ನತ್ ನ ಪುರಾವೆಗಳ ಮೂಲಕ ಸಮರ್ಥಿಸುತ್ತಾರೆ.
ಸೇರ್ಪಡೆಗೊಂಡ ದಿನಾಂಕ : 2013-02-28
ಸಂಕ್ಷಿಪ್ತ ಕೊಂಡಿ: http://IslamHouse.com/415034
ಈ ಕಾರ್ಡ್ ಈ ಭಾಷೆಗಳಿಗೆ ಅನುವಾದಿಸಲಾಗಿದೆ: ಅರೇಬಿಕ್
ಲಗತ್ತುಗಳು ( 2 )
1.
ಧರ್ಮ ಮಾನವನ ಒಳಿತಿಗಾಗಿ
244.5 MB
2.
ಧರ್ಮ ಮಾನವನ ಒಳಿತಿಗಾಗಿ
Go to the Top