ಶಫಾಅತ್ ಮತ್ತು ಕರಾಮತ್

ವೀಡಿಯೊಗಳು ವಿಷಯ ಮಾಹಿತಿ
ಶೀರ್ಷಿಕೆ: ಶಫಾಅತ್ ಮತ್ತು ಕರಾಮತ್
ಭಾಷೆ : ಕನ್ನಡ
ಉಪನ್ಯಾಸಕ : ಅಬ್ದುಲ್ ಮಜೀದ್. ಎಸ್. ಎಂ
ಪರಿಶೀಲನೆ : ಉದಿನೂರು ಮುಹಮ್ಮದ್ ಕುಂಞಿ
ಸಂಕ್ಷಿಪ್ತ ವಿವರಣೆ: ಶಫಾಅತ್ ಸಿಗಲು ನಾವು ಯಾರ ಹತ್ತಿರ ಬೇಡಬೇಕು ? ಮುಅಜಿಝತ್ ಅಲ್ಲಾಹನು ಅವನ ಪ್ರವಾದಿಗಳಿಗೆ ಬೆಂಬಲ ನೀಡಲಿಕ್ಕಾಗಿ ಪ್ರಕಟವಾಗುವ ಅದ್ಭುತ ಕಾರ್ಯಗಳಾಗಿವೆ. ಆದರೆ ಪುಣ್ಯವಂತರಾದ ಮಹಾನ್ ವ್ಯಕ್ತಿಗಳಿಗೆ ಆದರದ ರೂಪದಲ್ಲಿ ಅಲ್ಲಾಹು ನೀಡುವಾಗ ಅದು ಕರಾಮತ್ ಎಂದು ಕರೆಯಲಾಗುತ್ತದೆ. ಕರಾಮತ್ ಎಂಬುದು ಅದು ಯಾರಿಗೆ ಪ್ರಕಟವಾಯಿತೋ ಅವರು ರಹಸ್ಯವಾಗಿಡಬೇಕಾದ ಸಂಗತಿಯಾಗಿದೆ. ಸಹಾಬಿಗಳಿಗೆ ಕರಾಮತ್ ನೀಡಿದ್ದರೂ ಕೂಡಾ ಅದು ನಮಗೆ ಅವರೊಂದಿಗೆ ಪ್ರಾರ್ಥಿಸುವುದಕ್ಕೆ ಪುರಾವೆಯಲ್ಲ . ಅಲ್ಲಾಹನು ಎಲ್ಲಿದ್ದಾನೆ ? ಮುಂತಾದ ವಿಷಯಗಳನ್ನು ಕುರ್ ಆನ್ ಮತ್ತು ಹದೀಸ್ ಗಳ ಆಧಾರದಲ್ಲಿ ವಿವರಿಸುವ ಭಾಷಣ.
ಸೇರ್ಪಡೆಗೊಂಡ ದಿನಾಂಕ : 2014-04-12
ಸಂಕ್ಷಿಪ್ತ ಕೊಂಡಿ: http://IslamHouse.com/497031
ಈ ಕಾರ್ಡ್ ಈ ಭಾಷೆಗಳಿಗೆ ಅನುವಾದಿಸಲಾಗಿದೆ: ಅರೇಬಿಕ್
ಲಗತ್ತುಗಳು ( 2 )
1.
ಶಫಾಅತ್ ಮತ್ತು ಕರಾಮತ್
252.3 MB
2.
ಶಫಾಅತ್ ಮತ್ತು ಕರಾಮತ್
Go to the Top