ಭಿನ್ನಾಭಿಪ್ರಾಯದ ವಿಷಯಗಳಲ್ಲಿರುವ ಮಧ್ಯಮ ಮಾರ್ಗ
ವಿಷಯ ಮಾಹಿತಿ
ಶೀರ್ಷಿಕೆ: ಭಿನ್ನಾಭಿಪ್ರಾಯದ ವಿಷಯಗಳಲ್ಲಿರುವ ಮಧ್ಯಮ ಮಾರ್ಗ
ಭಾಷೆ : ಕನ್ನಡ
ಅನುವಾದ : ಮುಹಮ್ಮದ್ ಹಂಝ ಪುತ್ತೂರು
ಪರಿಶೀಲನೆ : ಅಬೂಬಕರ್ ನಝೀರ್ ಸಲಫಿ
ಸಂಕ್ಷಿಪ್ತ ವಿವರಣೆ: ಉಲಮಾಗಳು ಭಿನ್ನಾಭಿಪ್ರಾಯ ಹೊಂದಿರುವ ವಿಷಯಗಳಲ್ಲಿ ಮುಸ್ಲಿಮನೊಬ್ಬನ ನಿಲುವು ಏನಾಗಿರಬೇಕು ಎಂಬ ಮಧ್ಯಮ ಮಾರ್ಗವನ್ನು ಮತ್ತು ಸತ್ಯವನ್ನು ಅರಸುವ ತವಕದಲ್ಲಿ -ದೇಹೇಚ್ಛೆಯನ್ನು ಅನುಸರಿಸಿಯಲ್ಲ- ಇಜ್ತಿಹಾದ್ ಮಾಡಿ ಬಿದ್ ಅತ್ ನಲ್ಲಿ ಬಿದ್ದ ವ್ಯಕ್ತಿಯನ್ನು ನೂತನವಾದಿಯೆಂದು ಕರೆಯಬಾರದು ಎಂಬ ತತ್ವವನ್ನು ಈ ಲೇಖನವು ವಿವರಿಸುತ್ತದೆ.
ಸೇರ್ಪಡೆಗೊಂಡ ದಿನಾಂಕ : 2014-12-28
ಸಂಕ್ಷಿಪ್ತ ಕೊಂಡಿ: http://IslamHouse.com/802102
ಈ ಶೀರ್ಷಿಕೆಯು ವಿಷಯಾಧಾರಿತವಾಗಿ ಈ ಕೆಳಗಿನ ವರ್ಗೀಕರಣದ ಪ್ರಕಾರ ವರ್ಗೀಕರಿಸಲ್ಪಟ್ಟಿದೆ.
ಈ ಕಾರ್ಡ್ ಈ ಭಾಷೆಗಳಿಗೆ ಅನುವಾದಿಸಲಾಗಿದೆ: ಅರೇಬಿಕ್