ತೌಹೀದ್: ಅರ್ಥ ಮತ್ತು ವಿವರಣೆ

ಪುಸ್ತಕಗಳು ವಿಷಯ ಮಾಹಿತಿ
ಶೀರ್ಷಿಕೆ: ತೌಹೀದ್: ಅರ್ಥ ಮತ್ತು ವಿವರಣೆ
ಭಾಷೆ : ಕನ್ನಡ
ಲೇಖಕ: ಅಬ್ದುಲ್ ಅಝೀಝ್ ಇಬ್ ಅಬ್ದಿಲ್ಲಾಹ್ ಇಬ್ನ್ ಬಾಝ್
ಅನುವಾದ : ಅಬ್ದುಸ್ಸಲಾಮ್ ಕಾಟಿಪಳ್ಳ
ಪರಿಶೀಲನೆ : ಉಮರ್ ಅಹ್ಮದ್ ಮದನಿ
ಸಂಕ್ಷಿಪ್ತ ವಿವರಣೆ: ಅಲ್ಲಾಹು ಸಕಲ ಸಂದೇಶವಾಹಕರಿಗೆ ಹಾಗೂ ಅಂತಿಮ ಪ್ರವಾದಿಗೆ ಕೊಟ್ಟು ಕಳುಹಿಸಿರುವಂತಹ ತೌಹೀದ್ ನ ಅರ್ಥ ಮತ್ತು ವಿವರಣೆಯು ಮೂರು ಪ್ರಮುಖ ವಿಷಯಗಳನ್ನು ಒಳಗೊಂಡಿದೆ.
ಒಂದು, ತೌಹೀದ್ ಹಾಗೂ ಅದರ ವಿರುದ್ಧದ ಶಿರ್ಕ್ ನ ವಾಸ್ತವಿಕತೆ.
ಎರಡು, ಸಂದೇಶವಾಹಕರುಗಳ ತೌಹೀದ್ ಹಾಗೂ ಅದಕ್ಕೆ ವ್ಯತಿರಿಕ್ತವಾಗಿರುವ ಶಿರ್ಕ್ ಮತ್ತು ಅವಿಶ್ವಾಸ.
ಮೂರು, ಅಲ್ಲಾಹುವಿನೊಂದಿಗಿರುವ ಶಿರ್ಕ್ ಎಂಬುದರ ಅರ್ಥದ ವಿವರಣೆ.
ಸೇರ್ಪಡೆಗೊಂಡ ದಿನಾಂಕ : 2013-02-16
ಸಂಕ್ಷಿಪ್ತ ಕೊಂಡಿ: http://IslamHouse.com/414198
ಈ ಶೀರ್ಷಿಕೆಯು ವಿಷಯಾಧಾರಿತವಾಗಿ ಈ ಕೆಳಗಿನ ವರ್ಗೀಕರಣದ ಪ್ರಕಾರ ವರ್ಗೀಕರಿಸಲ್ಪಟ್ಟಿದೆ.
ಈ ಕಾರ್ಡ್ ಈ ಭಾಷೆಗಳಿಗೆ ಅನುವಾದಿಸಲಾಗಿದೆ: ಅರೇಬಿಕ್
ಲಗತ್ತುಗಳು ( 1 )
1.
ತೌಹೀದ್: ಅರ್ಥ ಮತ್ತು ವಿವರಣೆ
1.1 MB
Open: ತೌಹೀದ್: ಅರ್ಥ ಮತ್ತು ವಿವರಣೆ.pdf
Go to the Top