ಅಲ್ಲಾಹನು ಎಲ್ಲಿದ್ದಾನೆ?

ಲೇಖನಗಳು ವಿಷಯ ಮಾಹಿತಿ
ಶೀರ್ಷಿಕೆ: ಅಲ್ಲಾಹನು ಎಲ್ಲಿದ್ದಾನೆ?
ಭಾಷೆ : ಕನ್ನಡ
ಲೇಖಕ : ಅಬ್ದುಲ್ ಲತೀಫ್ ಸುಲ್ಲಮಿ
ಅನುವಾದ : ಅಬ್ದುಲ್ ಮಜೀದ್. ಎಸ್. ಎಂ
ಪರಿಶೀಲನೆ : ಉಮರ್ ಅಹ್ಮದ್ ಮದನಿ
ಸಂಕ್ಷಿಪ್ತ ವಿವರಣೆ: ಅಲ್ಲಾಹು ಎಲ್ಲಿದ್ದಾನೆ ಎಂಬ ಪ್ರಶ್ನೆಗೆ ಉತ್ತರ ನೀಡುತ್ತದೆ. ಅದೆಷ್ಟೋ ಜನರು ಈ ವಿಷಯದಲ್ಲಿ ಪರಸ್ಪರ ಚರ್ಚಿಸುವುದನ್ನು ನಾವು ಕಾಣುತ್ತೇವೆ. ಕೆಲವರು ಅಲ್ಲಾಹು ಎಲ್ಲ ಕಡೆಯಿದ್ದಾನೆ ಎನ್ನುತ್ತಾರೆ. ಈ ವಿಷಯದಲ್ಲಿ ಜನರನ್ನು ಸಂಶಯ, ಗೊಂದಲ ಹಾಗು ಪಥಭ್ರಷ್ಟತೆಯಲ್ಲಿ ಬೀಳದಂತೆ ತಡೆಯುವ ಪರಿಣಾಮಕಾರಿಯೂ ಸಂಕ್ಷಿಪ್ತವೂ ಆದ ಉತ್ತರವೂ ಇಗೋ ಇಲ್ಲಿದೆ. ಇದು ಅಲ್ಲಾಹುವಿನ ಗ್ರಂಥ ಹಾಗೂ ಅವನ ಪ್ರವಾದಿಯ ಸುನ್ನತ್ ಪ್ರಕಾರ ಹಾಗೂ ಸಜ್ಜನ ಪೂರ್ವಿಕರ ಮಾರ್ಗದ ಆಧಾರದಲ್ಲಿ ರಚಿಸಲಾದ ಲೇಖನವಾಗಿದೆ.
ಸೇರ್ಪಡೆಗೊಂಡ ದಿನಾಂಕ : 2014-05-08
ಸಂಕ್ಷಿಪ್ತ ಕೊಂಡಿ: http://IslamHouse.com/568498
ಈ ಶೀರ್ಷಿಕೆಯು ವಿಷಯಾಧಾರಿತವಾಗಿ ಈ ಕೆಳಗಿನ ವರ್ಗೀಕರಣದ ಪ್ರಕಾರ ವರ್ಗೀಕರಿಸಲ್ಪಟ್ಟಿದೆ.
ಈ ಕಾರ್ಡ್ ಈ ಭಾಷೆಗಳಿಗೆ ಅನುವಾದಿಸಲಾಗಿದೆ: ಅರೇಬಿಕ್
ಲಗತ್ತುಗಳು ( 2 )
1.
ಅಲ್ಲಾಹನು ಎಲ್ಲಿದ್ದಾನೆ?
223.2 KB
Open: ಅಲ್ಲಾಹನು ಎಲ್ಲಿದ್ದಾನೆ?.pdf
2.
ಅಲ್ಲಾಹನು ಎಲ್ಲಿದ್ದಾನೆ?
3.8 MB
Open: ಅಲ್ಲಾಹನು ಎಲ್ಲಿದ್ದಾನೆ?.doc
Go to the Top