ಅಲ್ಲಾಹು

ಪುಸ್ತಕಗಳು ವಿಷಯ ಮಾಹಿತಿ
ಶೀರ್ಷಿಕೆ: ಅಲ್ಲಾಹು
ಭಾಷೆ : ಕನ್ನಡ
ಲೇಖಕ: ಎಂ. ಉಸ್ಮಾನ್
ಅನುವಾದ : ಮುಹಮ್ಮದ್ ಹಂಝ ಪುತ್ತೂರು
ಪ್ರಕಾಶಕರು : ಧರ್ಮಪ್ರಚಾರ ಮತ್ತು ವಿದೇಶೀಯರ ಜಾಗೃತಿಗಾಗಿರುವ ಸಹಕಾರ ಕಛೇರಿ, ರಬ್ವಃ old.islamhouse.com
ಸಂಕ್ಷಿಪ್ತ ವಿವರಣೆ: ಮನುಷ್ಯನು ತನ್ನ ಸೃಷ್ಟಿಕರ್ತನ ಬಗ್ಗೆ ಕಡ್ಡಾಯವಾಗಿ ಅರಿತಿರಬೇಕಾದ ವಿಷಯಗಳನ್ನು ಈ ಕೃತಿಯು ಒಳಗೊಂಡಿದೆ. ಮುಖ್ಯವಾಗಿ ಅಲ್ಲಾಹು ಎಂದರೆ ಯಾರು? ಅವನ ವೈಶಿಷ್ಟ್ಯಗಳೇನು? ಅವನನ್ನು ಅರಿಯಬೇಕಾದುದು ಹೇಗೆ? ಮೊದಲಾದ ಪ್ರಮುಖ ಪ್ರಶ್ನೆಗಳಿಗೆ ಈ ಕೃತಿಯು ಉತ್ತರಿಸುತ್ತದೆ. ಅದೇ ರೀತಿ ಈ ಕೃತಿಯು ನಾಸ್ತಿಕರ, ಅವತಾರವಾದಿಗಳ, ಬಹುದೇವವಿಶ್ವಾಸಿಗಳ ಮತ್ತು ಗ್ರಂಥದವರಾದ ಯಹೂದ ಕ್ರೈಸ್ತರ ವಾದಗಳಿಗೆ ಉತ್ತರ ನೀಡುತ್ತದೆ. ಅಲ್ಲಾಹನ ಬಗ್ಗೆ ಅರಿತುಕೊಳ್ಳಲು ಈ ಕೃತಿಯು ಮುಸ್ಲಿಮರಿಗೂ ಮುಸ್ಲಿಮೇತರರಿಗೂ ಒಂದು ಉತ್ತಮ ಕೈಪಿಡಿಯಾಗಿದೆ.
ಸೇರ್ಪಡೆಗೊಂಡ ದಿನಾಂಕ : 2014-07-23
ಸಂಕ್ಷಿಪ್ತ ಕೊಂಡಿ: http://IslamHouse.com/718907
ಈ ಶೀರ್ಷಿಕೆಯು ವಿಷಯಾಧಾರಿತವಾಗಿ ಈ ಕೆಳಗಿನ ವರ್ಗೀಕರಣದ ಪ್ರಕಾರ ವರ್ಗೀಕರಿಸಲ್ಪಟ್ಟಿದೆ.
ಈ ಕಾರ್ಡ್ ಈ ಭಾಷೆಗಳಿಗೆ ಅನುವಾದಿಸಲಾಗಿದೆ: ಅರೇಬಿಕ್
ಲಗತ್ತುಗಳು ( 1 )
1.
ಅಲ್ಲಾಹು
893.7 KB
Open: ಅಲ್ಲಾಹು.pdf
Go to the Top